ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾ ಮಾಲಿನ್ಯ: ತಂಡ ರಚನೆ

Last Updated 2 ನವೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗಂಗಾ ನದಿಯ ಮಾಲಿನ್ಯದ ಮೂಲವನ್ನು ಕಂಡು­ಹಿಡಿಯಲು ಕೇಂದ್ರವು 25 ವಿಶೇಷ ತಂಡಗಳನ್ನು  ರಚಿಸಲಿದೆ.  ಪ್ರಧಾನಿ ನರೇಂದ್ರ ಮೋದಿ ಅವರ ನೆಚ್ಚಿನ ಗಂಗಾ ನದಿ ಸ್ವಚ್ಛತೆ ಯೋಜನೆ ಜಾರಿ ತ್ವರಿತಗೊಳಿಸಲು ಈ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT