ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗೂಲಿ ಹುಟ್ಟುಹಬ್ಬ

Last Updated 8 ಜುಲೈ 2015, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ  ಬುಧವಾರ 43ನೇ ವಸಂತಕ್ಕೆ ಕಾಲಿರಿಸಿದರು.  ಅವರ ಜನ್ಮದಿನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

113 ಟೆಸ್ಟ್, 311 ಏಕದಿನ ಪಂದ್ಯಗಳನ್ನು ಆಡಿರುವ ಗಂಗೂಲಿ, ಭಾರತ ತಂಡದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿದ್ದಾರೆ. 

‘ಪ್ರತಿ ವರ್ಷದಂತೆ ಈ ಬಾರಿಯೂ ಕೋಲ್ಕತ್ತದಲ್ಲಿಯೇ ನನ್ನ ಜನ್ಮದಿನ ಆಚರಿಸಿಕೊಳ್ಳುತ್ತಿದ್ದೇನೆ. ನನ್ನ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದೇನೆ’ ಎಂದು ಗಂಗೂಲಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT