ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿತಜ್ಞ ಜಾನ್ ನ್ಯಾಶ್ ಸಾವು

Last Updated 24 ಮೇ 2015, 19:30 IST
ಅಕ್ಷರ ಗಾತ್ರ

​ನ್ಯೂಯಾರ್ಕ್: ನೊಬೆಲ್ ಪ್ರಶಸ್ತಿ ಪುರಸ್ಕೃತ, ಅಮೆರಿಕದ ಪ್ರಸಿದ್ಧ ಗಣಿತತಜ್ಞ ಜಾನ್ ನ್ಯಾಶ್ ಶನಿವಾರ ಇಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ನ್ಯಾಶ್ ಅವರ ಪತ್ನಿ ಅಲೀಸಿಯ ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನ್ಯಾಶ್ ಅವರಿಗೆ 86 ವರ್ಷ ವಯಸ್ಸಾಗಿತ್ತು. ದಂಪತಿ ಪಯಣಿಸು ತ್ತಿದ್ದ ಟ್ಯಾಕ್ಸಿ ನ್ಯೂಜೆರ್ಸಿಯಲ್ಲಿ ಅಪಘಾತಕ್ಕೀಡಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT