ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡಿನ ಚಕಮಕಿ: 4 ಉಗ್ರರ ಹತ್ಯೆ

Last Updated 27 ಮೇ 2016, 5:08 IST
ಅಕ್ಷರ ಗಾತ್ರ

ಶ್ರೀನಗರ (ಏಜೆನ್ಸೀಸ್‌): ಜಮ್ಮು ಮತ್ತು ಕಾಶ್ಮೀರದ ಗಡಿಭಾಗ ನೌಗಾಂವ್‌ನಲ್ಲಿ ಉಗ್ರರು ಮತ್ತು ಸೇನಾಪಡೆ ನಡುವಿನ ಗುಂಡಿನ ಚಕಮಕಿಯಲ್ಲಿ 4 ಮಂದಿ ಉಗ್ರರು ಮೃತಪಟ್ಟಿದ್ದಾರೆ.

ಕಾರ್ಯಾಚರಣೆ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಅಡಗಿಕೊಂಡಿರುವ ಉಗ್ರರಿಗಾಗಿ ಯೋಧರು ಹುಡುಕಾಟ ನಡೆಸಿದ್ದಾರೆ.

ಸೇನಾಪಡೆಗಳನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಾರೆ. ಸೇನಾಪಡೆ ಕಾರ್ಯಾಚರಣೆ ಮುಂದುವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT