ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ ರಾಜ್ಯಪಾಲೆ ಮಿಜೋರಾಂಗೆ

Last Updated 6 ಜುಲೈ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗುಜರಾತ್ ರಾಜ್ಯಪಾಲೆ  ಕಮಲಾ ಬೇನಿವಾಲ್‌ ಅವರನ್ನು ಮಿಜೋರಾಂಗೆ ಬದಲಾ­ಯಿಸ­ಲಾಗಿದೆ. ರಾಜಸ್ತಾನದ ರಾಜ್ಯಪಾಲೆ ಮಾರ್ಗರೆಟ್‌ ಆಳ್ವ ಅವರಿಗೆ ಗುಜರಾತ್‌ನ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಬೇನಿವಾಲ್‌  ಅವಧಿ ನವೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ. ಗುಜರಾತ್‌ನಲ್ಲಿ ಲೋಕಾಯುಕ್ತ ನೇಮಕದ ವಿಷಯ­ದಲ್ಲಿ ಬೇನಿವಾಲ್‌ ಹಾಗೂ ಮೋದಿ ಮಧ್ಯೆ ಈ ಮೊದಲು ಜಟಾಪಟಿ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT