ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಣಮಟ್ಟ ಮರೀಚಿಕೆ

ಅಕ್ಷರ ಗಾತ್ರ

ಕಲಬುರ್ಗಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯ ಅನೇಕ ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದೆ. ಅದರಲ್ಲೂ ನೀರಿನ ಸಮಸ್ಯೆಯಿಂದ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಬಹಳ ಸಮಸ್ಯೆಯಾಗಿದೆ.

ಈ ಕಾರಣದಿಂದ ರಾಜ್ಯ ಹಾಗೂ ಹೊರ ರಾಜ್ಯದ ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಹಿಂಜರಿಯುವಂತಾಗಿದೆ. ಸೌಕರ್ಯಗಳ ಕೊರತೆಯಿಂದ ಗುಣಮಟ್ಟದ ಶಿಕ್ಷಣ ಮರೀಚಿಕೆಯಾಗುತ್ತಿದೆ.  ಸರ್ಕಾರ ತಕ್ಷಣ ಈ ಬಗ್ಗೆ ಗಮನಹರಿಸಿ ಸಮಸ್ಯೆ ಪರಿಹರಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT