ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೂಂಡಾ ಕಾಯ್ದೆಯಡಿ ರೌಡಿ ಬಂಧನ

Last Updated 25 ಜನವರಿ 2015, 20:40 IST
ಅಕ್ಷರ ಗಾತ್ರ

ಬೆಂಗಳೂರು: ಮೈಕೊಲೇಔಟ್ ಪೊಲೀಸರು ರೌಡಿ ಮಹಮದ್‌  ಇರ್ಫಾನ್‌ನನ್ನು (19) ಶನಿವಾರ ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಹಲ್ಲೆ, ದರೋಡೆ, ಸುಲಿಗೆ, ಕಳ್ಳತನ ಸೇರಿದಂತೆ ಇರ್ಫಾನ್ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಆರು ಪ್ರಕರಣಗಳು ದಾಖಲಾಗಿವೆ.

ಜೈಲಿನಿಂದ ಇತ್ತೀಚೆಗೆ ಬಿಡುಗಡೆ­ಯಾ­ಗಿದ್ದ ಆತ, ಮಾರಕಾಸ್ತ್ರ ಹಿಡಿದುಕೊಂಡು ಓಡಾಡುವ ಮೂಲಕ ಸಾರ್ವ­ಜನಿಕ­ರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದ ಎಂದು ಪೊಲೀಸರು ಹೇಳಿದರು. ಕಮಿಷನರ್ ಎಂ.ಎನ್.ರೆಡ್ಡಿ ಅವರ ಆದೇಶದಂತೆ ಗೂಂಡಾ ಕಾಯ್ದೆ ಅಡಿ ಇರ್ಫಾನ್‌ನನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT