ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೆಜೆಟೆಡ್‌ ಪ್ರೊಬೆಷನರಿ ಹುದ್ದೆ ಜೂನ್‌ನಲ್ಲಿ ಸಂದರ್ಶನ?

Last Updated 3 ಮೇ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: 464 ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಆಯ್ಕೆಗೆ  ಕರ್ನಾಟಕ ಲೋಕಸೇವಾ ಆಯೋಗ ಜೂನ್‌ನಲ್ಲಿ ಸಂದರ್ಶನ ನಡೆಸುವ ಸಾಧ್ಯತೆ ಇದೆ.

ಕೆಪಿಎಸ್‌ಸಿ ಸುಧಾರಣೆಗೆ ನೇಮಕ ಮಾಡಲಾಗಿದ್ದ ಕೇಂದ್ರ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಪಿ.ಸಿ.ಹೋಟಾ ಸಮಿತಿ 2013ರ ಆಗಸ್ಟ್‌ನಲ್ಲಿ ತನ್ನ ವರದಿ ಸಲ್ಲಿಸಿದೆ. ಸಮಿತಿ ಶಿಫಾರಸುಆಧರಿಸಿ ಲೋಕಸೇವಾ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು ಅದಕ್ಕೆ ವಿಧಾನ ಮಂಡಲ ಒಪ್ಪಿಗೆ ನೀಡಿದೆ.

ಆದರೆ, ಈ ಕಾಯ್ದೆಗೆ ರಾಜ್ಯಪಾಲರು ಇನ್ನೂ ಅಂಕಿತ ಹಾಕಿಲ್ಲ. ಇದರಿಂದಾಗಿ ಸಂದರ್ಶನ ಪ್ರಕ್ರಿಯೆ ವಿಳಂಬವಾಗುವ  ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT