ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಭಕ್ಷಣಾ ಆಯೋಗ ರಚಿಸಿ: ಸಿ.ಟಿ.ರವಿ ವ್ಯಂಗ್ಯ

Last Updated 8 ಅಕ್ಟೋಬರ್ 2015, 20:07 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ರಚಿಸಿದ್ದ ಗೋಸೇವಾ ಆಯೋಗ ವಿಸರ್ಜಿಸಿದ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿರುವ ಬಿಜೆಪಿ ವಕ್ತಾರ ಸಿ.ಟಿ. ರವಿ, ‘ಗೋ ಭಕ್ಷಣಾ ಆಯೋಗ ರಚಿಸಿ ಅದಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮಿನ್‌ ಮಟ್ಟು ಅವರನ್ನು ಅಧ್ಯಕ್ಷರನ್ನಾಗಿ, ಪ್ರೊ.ಎಸ್.ಜಿ. ಸಿದ್ದರಾಮಯ್ಯ ಅವರು ನಿರ್ದೇಶಕರನ್ನಾಗಿ ನೇಮಿಸಬೇಕು’ ಎಂದು ವ್ಯಂಗ್ಯವಾಡಿದರು.

   ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮ ಹತ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ರಾಜ್ಯದಲ್ಲಿ 500 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ಇದು ವರೆಗೆ 180 ರೈತರ ಕುಟುಂಬಗಳಿಗೆ ಮಾತ್ರ ಪರಿಹಾರ ನೀಡಿದೆ ಎಂದು ಗುರು ವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT