ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ; ವಿಶ್ವೇಶ­ತೀರ್ಥ ಸ್ವಾಮೀಜಿ

Last Updated 30 ಅಕ್ಟೋಬರ್ 2014, 19:36 IST
ಅಕ್ಷರ ಗಾತ್ರ

ಚನ್ನರಾಯಪಟ್ಟಣ: ‘ಹುಲಿ ಹಿಂಸೆಯ ಪ್ರತಿರೂಪ. ಅದರ ಬದಲು ಗೋವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಬೇಕು’ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶ­ತೀರ್ಥ ಸ್ವಾಮೀಜಿ ಹೇಳಿದರು.

ಪಟ್ಟಣದ ರಾಘವೇಂದ್ರ ಮಠದಲ್ಲಿ ಗುರುವಾರ ಏರ್ಪಡಿಸಿದ್ದ ಗುರುರಾಘ­ವೇಂದ್ರ ಸ್ವಾಮಿ ಅವರಿಗೆ ‘ರಜತ ಕವಚ ಪ್ರತಿಷ್ಠಾಪನಾ ಸಮಾರಂಭ’ದಲ್ಲಿ ಅವರು ಆಶೀರ್ವಚನ ನೀಡಿದರು.

‘ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ವಿಶೇಷ ಸ್ಥಾನವಿದೆ. ಅದು ಶಾಂತಿಯ ಸಂಕೇತ. ಅದನ್ನೇ ರಾಷ್ಟ್ರೀಯ ಪ್ರಾಣಿ­ಯಾಗಿಸಿದರೆ ದೇಶ ಶಾಂತಿಯುತವಾಗಿ­ರುತ್ತದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT