ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ ಅಧ್ಯಕ್ಷರಾಗಿ ಆಯ್ಕೆ

Last Updated 19 ಡಿಸೆಂಬರ್ 2014, 19:56 IST
ಅಕ್ಷರ ಗಾತ್ರ

ನೆಲಮಂಗಲ: ತಾಲ್ಲೂಕಿನ ಅರೆಬೊಮ್ಮನಹಳ್ಳಿ ಪಂಚಾಯಿತಿಗೆ ಅಧ್ಯಕ್ಷರಾಗಿ ಜೆಡಿಎಸ್‌ನ ಕೊಡಿಗೆಬೊಮ್ಮನಹಳ್ಳಿಯ ಶಾರದಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಯನ್ನು ಉಪಾಧ್ಯಕ್ಷೆ ವೆಂಕಟಲಕ್ಷ್ಮೀ, ಮಾಜಿ ಅಧ್ಯಕ್ಷ ಆಂಜನಮೂರ್ತಿ, ಪಿಡಿಒ ಗಂಗಾಧರ್ ಸ್ವಾಗತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT