ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಜನರಿಗೆ ನೈರ್ಮಲ್ಯ ಸೌಲಭ್ಯ– ಮಸೂದೆ ಸಿದ್ಧ

Last Updated 26 ಆಗಸ್ಟ್ 2014, 19:57 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಗ್ರಾಮೀಣ ಜನರಿಗೆ ನೈರ್ಮಲ್ಯ ಸೌಲಭ್ಯಗಳನ್ನು ಕಾನೂನುಬದ್ಧ ಹಕ್ಕನ್ನಾಗಿಸುವ ಹೊಸ ಮಸೂದೆ­ಯನ್ನು ಮುಂಬರುವ ರಾಜ್ಯ ವಿಧಾನಸಭೆ ಅಧಿವೇಶ­ನದಲ್ಲಿ ಮಂಡಿಸಲಾಗುವುದು.

ಇದಕ್ಕಾಗಿ ‘ಕರ್ನಾಟಕ ಗ್ರಾಮೀಣ ನೈರ್ಮಲ್ಯ ಸೌಲಭ್ಯಗಳ ಖಾತ್ರಿ ಮಸೂದೆ– 2014’ರ ಕರಡು ಸಿದ್ಧ­ಗೊಂಡಿದೆ. ಗ್ರಾಮೀಣ ನೈರ್ಮಲ್ಯ ಯೋಜನೆಗಳಿಗೆ ಬಜೆಟ್‌ ಅನುದಾನ ಕಲ್ಪಿಸುವುದು ಹಾಗೂ ಈ ಯೋಜನೆ­ಗಳಿಗೆ ಬೇಕಾದ ಭೂ­ಸ್ವಾಧೀನಕ್ಕೆ ಅನುವು ಮಾಡಿ­ಕೊಡುವ ಉದ್ದೇಶವನ್ನು ಮಸೂದೆ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT