ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರಂಡಿಯಲ್ಲಿ ಶಿಶು ಭ್ರೂಣ ಪತ್ತೆ

Last Updated 20 ಡಿಸೆಂಬರ್ 2014, 20:10 IST
ಅಕ್ಷರ ಗಾತ್ರ

ಚಳ್ಳಕೆರೆ (ಚಿತ್ರದುರ್ಗ ಜಿಲ್ಲೆ): ಶಿಶು ಭ್ರೂಣವೊಂದು ನಗರದ ಚಳ್ಳಕೆರೆ–ಬಳ್ಳಾರಿ ರಸ್ತೆಯ ಕಟುಕರ ಬೀದಿಯ ಚರಂಡಿಯಲ್ಲಿ ಶನಿವಾರ ಪತ್ತೆಯಾಗಿದೆ.

ಇದು ಸಾರ್ವಜನಿಕರ ಗಮನಕ್ಕೆ ಬರುತ್ತಿದ್ದಂತೆಯೇ ನಾಯಿಯೊಂದು ಭ್ರೂಣ ಕಚ್ಚಿಕೊಂಡು ಹೋದ ಪ್ರಕರಣವೂ ನಡೆದಿದೆ. ಪಟ್ಟಣದಲ್ಲಿ ಇತ್ತೀಚಿನ ದಿನಗಳಲ್ಲಿ ಶಿಶು ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ನಾಗರಿಕರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT