ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಾಭಿಪ್ರಾಯದಿಂದ ತೀರ್ಮಾನ ತರವಲ್ಲ

Last Updated 28 ಜನವರಿ 2015, 19:30 IST
ಅಕ್ಷರ ಗಾತ್ರ

ರಾಷ್ಟ್ರಕವಿ ಆಯ್ಕೆಗೆ ಜನಾಭಿಪ್ರಾಯ ಕ್ರೋಡೀಕರಿಸಿ ನಿರ್ಣಯ ಮಾಡುವ ಉದ್ದೇಶ ಹಾಸ್ಯಾಸ್ಪದ. ಹೀಗೆ ಮಾಡಿದಲ್ಲಿ ಸಾಹಿತ್ಯದ ಗಂಧಗಾಳಿ ತಿಳಿಯದವರೂ ಆಯ್ಕೆಯಾಗುವ ಸಂಭವ ಇರುತ್ತದೆ. ಯಾವುದೇ ವ್ಯಕ್ತಿ ಯಾವುದೇ ಸ್ಥಾನಕ್ಕೆ ಆಯ್ಕೆಯಾದರೂ, ಆತ ಆ ಪದವಿಗೆ ಸೂಕ್ತ, ಅರ್ಹ ಎನಿಸುವಂತಿರಬೇಕು. ಹಾಗೊಂದು ವೇಳೆ ಅರ್ಹರು ಸಿಗದೇ ಇದ್ದಲ್ಲಿ ಯಾರನ್ನೂ ಆಯ್ಕೆ ಮಾಡದೆ ಸುಮ್ಮನಿರುವುದೇ ಒಳ್ಳೆಯದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT