ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮುಕಾಶ್ಮೀರದಲ್ಲಿ ‘ರಿಕ್ಕಿ

Last Updated 24 ಮೇ 2015, 19:30 IST
ಅಕ್ಷರ ಗಾತ್ರ

ಎಸ್.ವಿ.ಬಾಬು ನಿರ್ಮಾಣದ ‘ರಿಕ್ಕಿ’ ಚಿತ್ರದ ಮೂರು ಹಾಡುಗಳ ಚಿತ್ರೀಕರಣಕ್ಕೆ ತಂಡ 15 ದಿನಗಳ ಕಾಲ ಜಮ್ಮುಕಾಶ್ಮೀರಕ್ಕೆ ತೆರಳಲಿದೆ. ರಕ್ಷಿತ್ ಶೆಟ್ಟಿ ಹಾಗೂ ಹರಿಪ್ರಿಯ ಅಭಿನಯಿಸಲಿರುವ ಈ ಹಾಡುಗಳಿಗೆ ಇಮ್ರಾನ್ ನೃತ್ಯ ನಿರ್ದೇಶನ ಮಾಡಲಿದ್ದಾರೆ.

‘ರಿಕ್ಕಿ’ಗೆ ರಿಷಭ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ರವಿಕಾಳೆ, ವೀಣಾ ಸುಂದರ್, ಶಶಿಕಲಾ, ಅಚ್ಯುತಕುಮಾರ್, ಸಾಧುಕೋಕಿಲ, ಪ್ರಮೋದ್ ಶೆಟ್ಟಿ, ಮಂಜುನಾಥ್, ದಿನೇಶ್ ಮಂಗಳೂರು, ರಘು ಪಾಂಡೇಶ್ವರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಅರ್ಜುನ್ ಜನ್ಯ ಸಂಗೀತ, ವಿಶ್ವ ಸಂಕಲನ, ಥ್ರಿಲ್ಲರ್ ಮಂಜು, ರವಿವರ್ಮ ಸಾಹಸ ನಿರ್ದೇಶನ, ವೆಂಕಟೇಶ್ ಅಂಗುರಾಜ್ ಅವರ ಛಾಯಾಗ್ರಹಣ, ಮೋಹನ್.ಬಿ.ಕೆರೆ ಕಲಾ ನಿರ್ದೇಶನ ಚಿತ್ರಕ್ಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT