ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಗತಿಕ ಒಪ್ಪಂದಕ್ಕೆ ಭಾರತ ಸಹಿ

Last Updated 3 ಜೂನ್ 2015, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಪ್ಪುಹಣದ ಸಮಸ್ಯೆ ಹಾಗೂ ತೆರಿಗೆ ಕಳ್ಳತನ ತಪ್ಪಿಸುವ ಉದ್ದೇಶದಿಂದ ಭಾರತ ಬುಧವಾರ ಐದು ದೇಶಗಳೊಂದಿಗೆ ಆರ್ಥಿಕ ಮಾಹಿತಿ ವಿನಿಮಯ ಒಪ್ಪಂದಕ್ಕೆ ಸಹಿ ಹಾಕಿದೆ.

ಪ್ಯಾರಿಸ್‌ನಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಆಸ್ಟ್ರೇಲಿಯಾ, ಕೆನಡಾ, ಕೋಸ್ಟರಿಕಾ, ಇಂಡೋನೇಷ್ಯಾ ಹಾಗೂ ನ್ಯೂಜಿಲೆಂಡ್ ಇತರ ಐದು ದೇಶಗಳು. ಇದರಿಂದಾಗಿ ಸ್ವಿಟ್ಜರ್‌ಲೆಂಡ್‌ ಸೇರಿದಂತೆ ಒಟ್ಟು 60 ದೇಶಗಳು ಈ ಒಪ್ಪಂದಕ್ಕೆ ಸಹಿ ಹಾಕಿದಂತೆ ಆಗಿದೆ. ಫ್ರಾನ್ಸ್‌ನಲ್ಲಿ ಭಾರತದ ರಾಯಭಾರಿಯಾಗಿರುವ ಮೋಹನ್‌ ಕುಮಾರ್‌ ಭಾರತದ ಪರವಾಗಿ ಸಹಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT