ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾಮೀನು ವಿಚಾರಣೆ ಮುಂದಕ್ಕೆ

Last Updated 26 ಮೇ 2015, 19:53 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ನಿವೃತ್ತ ಐಎಎಸ್‌ ಅಧಿಕಾರಿಯೊಬ್ಬರ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಎದುರಿಸುತ್ತಿರುವ ವ್ಯಕ್ತಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ಆರೋಪಿ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ ಕುಮಾರ್‌ ಅವರ ಪೀಠದೆದುರು ವಿಚಾರಣೆಗೆ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT