ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್‌ ಬಿಜೆಪಿ ಮುನ್ನಡೆ, ಜಮ್ಮು, ಕಾಶ್ಮೀರದಲ್ಲಿ ಪಿಡಿಪಿ ಮುನ್ನಡೆ

ಜಾರ್ಖಂಡ್‌, ಕಾಶ್ಮೀರದಲ್ಲಿ ಮತ ಎಣಿಕೆ ಆರಂಭ
Last Updated 23 ಡಿಸೆಂಬರ್ 2014, 4:58 IST
ಅಕ್ಷರ ಗಾತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ಬೆಳಿಗ್ಗೆ ಆರಂಭವಾಗಿದ್ದು, ಬಿಜೆಪಿ ಜಾರ್ಖಂಡ್ ರಾಜ್ಯದಲ್ಲಿ ಮುನ್ನಡೆ ಸಾಧಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಮಬಲದಲ್ಲಿ ಮುನ್ನಡೆಯುತ್ತಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ-23, ಪಿಡಿಡಿ 27, ಕಾಂಗ್ರೆಸ್ 4, ಎನ್ಸಿ 15 ವಿಧಾನ ಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಜಾರ್ಖಂಡ್: ಬಿಜೆಪಿ 42, ಕಾಂಗ್ರೆಸ್ 5,  ಜೆಎಂಎಂ 19, ಜೆವಿಎಂ 8.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT