ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟರ್ಕಿಗೆ ವಲಸೆ

Last Updated 20 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ಸಿರಿಯಾದಲ್ಲಿ ಇಸ್ಲಾಮಿಕ್‌ ಸ್ಟೇಟ್‌ನ ಜಿಹಾದಿ ಉಗ್ರರು ಕುರ್ದಿಶ್‌ ಜನಾಂಗದ ಮೇಲೆ ದಾಳಿ ನಡೆಸುತ್ತಿರುವುದರಿಂದ ಸಾವಿರಾರು ಕುರ್ದಿಶ್‌ ಜನರು ನೆರೆಯ ಟರ್ಕಿಗೆ ವಲಸೆ ಹೋಗುತ್ತಿದ್ದಾರೆ. ಸಿರಿಯಾದಿಂದ ಟರ್ಕಿ ಗಡಿ ಪ್ರವೇಶಿಸಿದ ಕುರ್ದಿಶ್‌ ನಿರಾಶ್ರಿತರ ಮಗುವೊಂದನ್ನು ಮುದ್ದಿಸುತ್ತಿರುವ ಟರ್ಕಿ ಯೋಧ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT