ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ವೆಸ್ಟ್‌ ಇಂಡೀಸ್‌

Last Updated 6 ಮಾರ್ಚ್ 2015, 6:33 IST
ಅಕ್ಷರ ಗಾತ್ರ

ಪರ್ತ್‌: ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ವೆಸ್ಟ್‌ ಇಂಡೀಸ್‌– ಭಾರತದ ನಡುವಿನ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ವೆಸ್ಟ್‌ ಇಂಡೀಸ್‌ ಬ್ಯಾಟಿಂಗ್‌ ಆಯ್ದುಕೊಂಡಿದೆ.

ಶುಕ್ರವಾರದ ಪಂದ್ಯದಲ್ಲಿ ಭಾರತ ತಂಡ ಸತತ ನಾಲ್ಕನೇ ಗೆಲುವಿನ ಗುರಿ ಬೆನ್ನತ್ತಿದ್ದು ಎಲ್ಲರ ಚಿತ್ತ ಈಗ ವಾಕಾ ಕ್ರೀಡಾಂಗಣದತ್ತ ನೆಟ್ಟಿದೆ.

ಈ ಪಂದ್ಯದಲ್ಲಿ ಭಾರತ ತಂಡ ವಿಂಡೀಸ್‌ ಆಟಗಾರನ್ನು ಬಗ್ಗುಬಡಿಯಲೆಂದು ಭಾರತದ ಕ್ರಿಕೆಟ್‌ ಅಭಿಮಾನಿಗಳು ದೇಶದ ವಿವಿಧೆಡೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT