ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್: ಸೆರೆನಾ ಅಲಭ್ಯ

Last Updated 29 ಏಪ್ರಿಲ್ 2016, 19:30 IST
ಅಕ್ಷರ ಗಾತ್ರ

ಮ್ಯಾಡ್ರಿಡ್‌ (ಎಎಫ್‌ಪಿ): ಜ್ವರ ದಿಂದ ಬಳಲುತ್ತಿರುವ ವಿಶ್ವದ ಅಗ್ರಮಾನ್ಯ ಆಟಗಾರ್ತಿ ಅಮೆರಿಕದ ಸೆರೆನಾ ವಿಲಿಯಮ್ಸ್‌ ಮುಂಬರುವ ಮ್ಯಾಡ್ರಿಡ್‌ ಓಪನ್‌ ಟೆನಿಸ್‌ ಟೂರ್ನಿಗೆ ಅಲಭ್ಯರಾಗಿದ್ದಾರೆ. ಸೆರೆನಾ ಅವರು ಟೂರ್ನಿಯಿಂದ ಹಿಂದೆ ಸರಿದಿರುವ ವಿಷಯವನ್ನು ಶುಕ್ರವಾರ ಖಚಿತಪಡಿಸಿದ್ದಾರೆ. 

ಸೆರೆನಾ ಅನುಪಸ್ಥಿತಿಯಲ್ಲಿ ಪೋಲೆಂಡ್‌ನ ಅಗ್ನಿಸ್ಕಾ ರಾಡ್ವಾಂಸ್ಕಾ ಟೂರ್ನಿಯಲ್ಲಿ ಅಗ್ರಶ್ರೇಯಾಂಕ ಗಳಿಸಿದ್ದಾರೆ. ಅಮೆರಿಕದ ಆಟಗಾರ್ತಿ ಹಿಂದೆ ಸರಿದಿರುವ ಕಾರಣ ರಾಡ್ವಾಂಸ್ಕಾ, ಏಂಜಲಿಕ್‌ ಕೆರ್ಬರ್‌, ಪೆಟ್ರಾ ಕ್ವಿಟೋವಾ, ವಿಕ್ಟೋರಿಯಾ ಅಜರೆಂಕಾ ಮತ್ತು ಗಾರ್ಬೈನ್‌ ಮುಗುರುಜಾ ಅವರ ನಡುವೆ ಪ್ರಶಸ್ತಿಗಾಗಿ  ಸ್ಪರ್ಧೆ ಏರ್ಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT