ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರಂಪ್‌ ನಾಮಕರಣ ಖಚಿತ

Last Updated 26 ಮೇ 2016, 19:41 IST
ಅಕ್ಷರ ಗಾತ್ರ

ವಾಷಿಂಗ್ಟನ್‌ (ಎಪಿ):   ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್ ಟ್ರಂಪ್ ಅವರು ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ನಾಮಕರಣಗೊಳ್ಳಲು ಅಗತ್ಯ ಪ್ರಮಾ ಣದ ಪ್ರತಿನಿಧಿ ಮತಗಳನ್ನು ಗಳಿಸಿದ್ದಾರೆ ಎಂದು ಎಪಿ ಸುದ್ದಿಸಂಸ್ಥೆಯು ಹೇಳಿದೆ.

ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಲ್ಲಿ ರಿಪಬ್ಲಿಕನ್‌ ಪಕ್ಷದಿಂದ  ಕಣದಲ್ಲಿ ಉಳಿದಿದ್ದ ಏಕೈಕ ಸ್ಪರ್ಧಿಯಾಗಿರುವ ಟ್ರಂಪ್‌ (69) ನಾಮಕರಣಗೊಳ್ಳುವುದು ಈ ಮೂಲಕ ನಿಚ್ಚಳವಾಗಿದೆ. 

ಕ್ಲೀವ್‌ಲ್ಯಾಂಡ್‌ನಲ್ಲಿ ನಡೆಯಲಿರುವ ಪಕ್ಷದ ಸಮಾವೇಶದಲ್ಲಿ ನಾಮಕರಣವನ್ನು ಡೊನಾಲ್ಡ್ ಟ್ರಂಪ್‌ ಅವರು ಸ್ವೀಕರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT