ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆವಿಲ್ಸ್‌–ರೈಡರ್ಸ್ ಹಣಾಹಣಿ ಇಂದು

Last Updated 29 ಏಪ್ರಿಲ್ 2016, 19:30 IST
ಅಕ್ಷರ ಗಾತ್ರ

ನವದೆಹಲಿ: ಡೆಲ್ಲಿ ಡೇರ್‌ ಡೆವಿಲ್ಸ್ ತಂಡ ಶನಿವಾರ ಕೋಲ್ಕತ್ತ ನೈಟ್ ರೈಡರ್ಸ್ ಎದುರು ಪೈಫೋಟಿ ನಡೆಸಲಿದೆ. ಉಭಯ ತಂಡಗಳು ಈ ಬಾರಿಯ ಟೂರ್ನಿಯ ಮೊದಲ ಹಂತದಲ್ಲಿ  ಕೋಲ್ಕತ್ತದಲ್ಲಿ ಪಂದ್ಯವಾಡಿದ್ದವು. ಆ ಪಂದ್ಯದಲ್ಲಿ ಕೆಕೆಆರ್‌ ಗೆದ್ದಿತ್ತು.

ಪಂದ್ಯ ಆರಂಭ: ಸಂಜೆ 4ಕ್ಕೆ.

ಮುಖಾಮುಖಿ ಫಲಿತಾಂಶ
ಪಂದ್ಯ 16:
 6 ಡೆಲ್ಲಿ ಜಯ, 10 ಕೋಲ್ಕತ್ತ ಜಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT