ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೇವಿಸ್‌ ನಿವೃತ್ತಿ

Last Updated 2 ಜೂನ್ 2015, 19:30 IST
ಅಕ್ಷರ ಗಾತ್ರ

ದುಬೈ (ಪಿಟಿಐ): ಮುಂಬರುವ ಇಂಗ್ಲೆಂಡ್‌ ಮತ್ತು ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಯ ಬಳಿಕ ನಿವೃತ್ತಿ ಪ್ರಕಟಿಸುವುದಾಗಿ ಐಸಿಸಿ  ಎಲೈಟ್‌ ಸಮಿತಿಯ ಅಂಪೈರ್‌ ಸ್ಟೀವ್‌ ಡೇವಿಸ್‌ ಮಂಗಳವಾರ ತಿಳಿಸಿದ್ದಾರೆ. ಡೇವಿಸ್‌ 57 ಟೆಸ್ಟ್‌ಗಳಿಗೆ ಅಂಪೈರ್ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT