ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಗುದಾಣ ನಿರ್ಮಿಸಿ

Last Updated 25 ಮೇ 2015, 19:30 IST
ಅಕ್ಷರ ಗಾತ್ರ

ಅಧಿಕ ಜನದಟ್ಟಣೆಯಿಂದ ಕೂಡಿರುವ ಬನ್ನೇರುಘಟ್ಟ ರಸ್ತೆಯ ಲೊಯಲೊ ಬಸ್‌ ನಿಲ್ದಾಣದಲ್ಲಿ  ಪ್ರಯಾಣಿಕರಿಗೆ ನಿಲ್ಲಲು ತಂಗುದಾಣ ಇಲ್ಲದಂತಾಗಿದೆ. ಅದರಲ್ಲೂ ಗೊಟ್ಟಿಗೆರೆ, ಟಿ. ಜಾನ್‌ ಕಾಲೇಜ್‌, ವೀವರ್‌್್ಸ ಕಾಲೋನಿ, ಕಲ್ಕೆರೆ, ಬನ್ನೇರುಘಟ್ಟದ ಕಡೆಗೆ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುತ್ತದೆ. ಹೀಗಾಗಿಯೇ ಈ ನಿಲ್ದಾಣದಲ್ಲಿ ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ತಂಗುದಾಣವಿಲ್ಲದೆ ಎಲ್ಲರಿಗೂ ತುಂಬಾ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ನಿಲ್ದಾಣವನ್ನು ಪರಿಶೀಲಿಸಿ, ತಂಗುದಾಣವನ್ನು ನಿರ್ಮಿಸಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT