ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಯದುವೀರ- ತ್ರಿಷಿಕಾ

Last Updated 27 ಜೂನ್ 2016, 5:54 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಮತ್ತು ತ್ರಿಷಿಕಾ ಕುಮಾರಿ ಅವರು ಸೋಮವಾರ ಬೆಳಿಗ್ಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಅಂಬಾವಿಲಾಸ ಅರಮನೆಯ ಕಲ್ಯಾಣ ಮಂಟಪದಲ್ಲಿ ವಿಶೇಷವಾಗಿ ಸಿದ್ಧಪಡಿಸಿರುವ ವೇದಿಕೆಯಲ್ಲಿ ಮಾಂಗಲ್ಯ ಧಾರಣೆ ನಡೆಯಿತು.

ಕಲ್ಯಾಣ ಮಂಟಪದಲ್ಲಿ ನೆರೆದ ಆಪ್ತರ ಸಮ್ಮುಖದಲ್ಲಿ ಯದುವೀರ ಮತ್ತು ತ್ರಿಷಿಕಾ ಹೊಸ ಬಾಳಿಗೆ ಜೊತೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT