ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಮೋದರ ಶೆಟ್ಟರಿಗೆ ಅನುವಾದ ಪ್ರಶಸ್ತಿ

Last Updated 15 ಫೆಬ್ರುವರಿ 2016, 20:12 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ 2015ನೇ ಸಾಲಿನ ಅನುವಾದ ಬಹುಮಾನಕ್ಕೆ ಪಾತ್ರರಾಗಿದ್ದಾರೆ.

ವಿವಿಧ ಭಾಷೆಗಳ 23 ಲೇಖಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಕಾರ್ಯಕಾರಿ ಮಂಡಳಿಯು ಒಪ್ಪಿಗೆ ನೀಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.   ಅನುವಾದ ಪ್ರಶಸ್ತಿಯು ₹ 50 ಸಾವಿರ ನಗದು, ತಾಮ್ರ ಫಲಕ ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT