ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಬಿಜೆಪಿ ಮುನ್ನಡೆ

Last Updated 16 ಮೇ 2014, 5:04 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯ ಏಳೂ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ನ ಪ್ರಮುಖ ಹುರಿಯಾಳುಗಳಾದ ಕಪಿಲ್‌ ಸಿಬಲ್‌ ಮತ್ತು ಅಜಯ್‌ ಮಾಕೆನ್‌ ಆರಂಭದ ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ನವದೆಹಲಿಯಲ್ಲಿ ಕಾಂಗ್ರೆಸ್‌ನ ಅಜಯ್‌ ಮಾಕೆನ್‌ ಅವರಿಗಿಂತ ಬಿಜೆಪಿ ಅಭ್ಯರ್ಥಿ ಮೀನಾಕ್ಷಿ ಲೇಖಿ 8,643 ಮತಗಳಿಗಿಂತ ಮುನ್ನಡೆ ಕಂಡುಕೊಂಡಿದ್ದಾರೆ.

ಪ್ರತಿಷ್ಟಿತ ಚಾಂದಿನಿ ಚೌಕ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಪಿಲ್‌ ಸಿಬಲ್‌ ಮತ್ತು ಆಪ್‌ನ ಅಶುತೋಷ್‌ ಅವರಿಗಿಂತ ಬಿಜೆಪಿಯ ಹರ್ಷವರ್ಧನ್‌ ಮುನ್ನಡೆ ಸಾಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT