ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕ್ಸಲ್ ಬೆಂಬಲಿತ ಬ್ಯಾನರ್, ಭಿತ್ತಿಪತ್ರ ವಶ

Last Updated 30 ಜುಲೈ 2016, 19:30 IST
ಅಕ್ಷರ ಗಾತ್ರ

ಕಾರ್ಕಳ: ನಕ್ಸಲ್ ಬೆಂಬಲಿತ ಬರಹಗಳಿರುವ 5 ಬ್ಯಾನರ್, 4 ಭಿತ್ತಿಫಲಕ, 3 ಬಾವುಟ ಹಾಗೂ 7 ಮುದ್ರಿತ ಮತ್ತು 7 ಕೈಬರಹದ  ಭಿತ್ತಿಪತ್ರಗಳನ್ನು ತಾಲ್ಲೂಕಿನ ನೂರಾಳ್‌ಬೆಟ್ಟು ಗ್ರಾಮದಲ್ಲಿ ಗ್ರಾಮಾಂತರ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.

ಗ್ರಾಮದ ಪುಂಜಾಜೆ ಎಂಬಲ್ಲಿನ ಕಿರಿಯ ಪ್ರಾಥಮಿಕ ಶಾಲೆ, ಅಂಗನವಾಡಿ ಕಾಂಪೌಂಡ್ ಮತ್ತು ಶೀಟು ಹಾಕಿ ನಿರ್ಮಿಸಿದ ತಾತ್ಕಾಲಿಕ ಬಸ್‌ಸ್ಟಾಂಡ್‌ಗಳಲ್ಲಿ ಈ ಬರಹಗಳು ಕಂಡು ಬಂದಿವೆ.

ಈ ಭಿತ್ತಪತ್ರಗಳಲ್ಲಿ ಸಾರ್ವಜನಿಕರು ಸರ್ಕಾರದ ವಿರುದ್ಧವಾಗಿ ಬಂಡೇಳಬೇಕು ಹಾಗೂ ನಕ್ಸಲ್ ಚಟುವಟಿಕೆಗಳಿಗೆ ಬೆಂಬಲ ನೀಡಬೇಕು ಎಂದು ಬರೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT