ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಜ್ಜುಗುಜ್ಜಾದ ಕಾರು: 5 ಸಾವು

Last Updated 25 ಮೇ 2016, 9:43 IST
ಅಕ್ಷರ ಗಾತ್ರ
ADVERTISEMENT

<p><strong>ನಿಜಾಮಾಬಾದ್‌  (ಏಜೆನ್ಸೀಸ್‌): </strong>ತೆಲಂಗಾಣದ ನಿಜಾಮಾಬಾದ್‌ ಜಿಲ್ಲೆಯಲ್ಲಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 5 ಮಂದಿ ಮೃತಪಟ್ಟಿದ್ದಾರೆ.</p><p>ರಸ್ತೆಯಲ್ಲಿ ಬಲ ತಿರುವು ಪಡೆಯುತ್ತಿದ್ದ ವೇಳೆ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಎದುರಿನಿಂದ ಬಂದ ಮತ್ತೊಂದು ಲಾರಿಯೂ ಕಾರಿಗೆ ಗುದ್ದಿದೆ. ಎರಡು ಲಾರಿಗಳ ಮಧ್ಯೆ ಸಿಲುಕಿದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT