ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಸುಶೀಲಮ್ಮ ನಿಧನ

Last Updated 24 ನವೆಂಬರ್ 2014, 19:54 IST
ಅಕ್ಷರ ಗಾತ್ರ

ನೆಲಮಂಗಲ: ರಂಗಕರ್ಮಿ ಸುಶೀಲಮ್ಮ (80) ಅನಾರೋಗ್ಯ­ದಿಂದ ಪಟ್ಟಣದ ಸ್ವಗೃಹದಲ್ಲಿ ಸೋಮವಾರ ಬೆಳಿಗ್ಗೆ ನಿಧನ­ರಾದರು.
ಶಿಕ್ಷಕಿಯಾಗಿದ್ದ ಅವರು ಚಲನಚಿತ್ರ ಮತ್ತು ರಂಗ­ಭೂಮಿಯಲ್ಲಿ ತೊಡಗಿಸಿ-­ಕೊಂಡಿದ್ದರು. ಭವಾನಿ ವಿದ್ಯಾಪೀಠ ಸ್ಥಾಪಿಸಿದ್ದ ಅವರು ರಂಗ ಚಟುವಟಿಕೆಯಲ್ಲಿ ತೊಡಗಿದ್ದರು.

ಅವರಿಗೆ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಸೋಮವಾರ ಸಂಜೆ ಅಂತ್ಯಸಂಸ್ಕಾರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT