ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ಸುನಿಲ್‌ ಶೆಟ್ಟಿ: ಪ್ರಕರಣ ದಾಖಲು

Last Updated 2 ಮೇ 2014, 19:30 IST
ಅಕ್ಷರ ಗಾತ್ರ

ಉದಯಪುರ (ಪಿಟಿಐ): ಸಿನಿಮಾ ನಿರ್ಮಾಪಕರೊಬ್ಬರು ದೂರು ನೀಡಿ­ರುವ ಕಾರಣ ಬಾಲಿವುಡ್‌ ನಟ ಸುನಿಲ್‌ ಶೆಟ್ಟಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

‘ಮುಂಬೈ ಕಿಸ್ಕಿ’ ಸಿನಿಮಾದಲ್ಲಿ ಕೆಲಸ ಮಾಡುವುದಾಗಿ ಸುನಿಲ್‌ ಶೆಟ್ಟಿ ಸಂಭಾ­ವನೆಯ 70 ಲಕ್ಷದಲ್ಲಿ 21 ಲಕ್ಷವನ್ನು ಮುಂಚಿತವಾಗಿ ಪಡೆದು­ಕೊಂಡಿದ್ದರು.

ನಂತರ ಸಿನಿಮಾದಲ್ಲಿ ನಟಿಸಲು ನಿರಾಕರಿ­ಸಿದರಲ್ಲದೆ ಹಣವನ್ನೂ ಮರಳಿಸದೆ ಮೋಸ ಮಾಡಿದ್ದಾರೆ’ ಎಂದು ನಿರ್ಮಾ­ಪಕ ಹೇಮೇಂದ್ರ ಸಿಂಗ್‌ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT