ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

Last Updated 28 ಮಾರ್ಚ್ 2015, 20:01 IST
ಅಕ್ಷರ ಗಾತ್ರ

ಬೆಂಗಳೂರು: ಮಾ.30 ರಿಂದ ಹೊಸಕೋಟೆ ತಾಲ್ಲೂಕಿನಲ್ಲಿ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳು ನಡೆದಿದ್ದು ಒಟ್ಟು 3641 ವಿದ್ಯಾರ್ಥಿಗಳು  ಹಾಜರಾಗಲಿದ್ದಾರೆ.

ಪಟ್ಟಣದಲ್ಲಿನ 4 ಕೇಂದ್ರಗಳು ಸೇರಿದಂತೆ ಒಟ್ಟು 11 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 5 ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ವ್ಯವಸ್ಥೆ ಮಾಡಲು ಶಾಲೆಯ ಆಡಳಿತ ವರ್ಗಕ್ಕೆ ತಿಳಿಸಲಾಗಿದೆ. ಪರಿಕ್ಷಾರ್ಥಿಗಳಿಗೆ ಪೀಠೋಪಕರಣ ಸೇರಿದಂತೆ ಇತರೆ ಮೂಲ ಸೌಕರ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬೈಲಾಂಜಿನಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT