ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್‌ ಸುಗ್ರೀವಾಜ್ಞೆಗೆ ಸುಪ್ರೀಂ ತಡೆ

Last Updated 27 ಮೇ 2016, 13:07 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನೀಟ್‌ ಸುಗ್ರೀವಾಜ್ಞೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಕೇಂದ್ರ ಸರ್ಕಾರ ಮೇ 24 ರಂದು ಹೊರಡಿಸಿದ್ದ  ಸುಗ್ರೀವಾಜ್ಞೆಗೆ ತಡೆ ನೀಡಬೇಕು ಎಂದು ಕೋರಿ ಆನಂದ್‌ ರಾಯ್‌ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ನೀಟ್‌ ಸುಗ್ರೀವಾಜ್ಞೆಗೆ ಸಂಬಂಧಪಟ್ಟಂತೆ ಮಧ್ಯಂತರ ಆದೇಶ ಹೊರಡಿಸಿದರೆ ಸಾಕಷ್ಟು ಗೊಂದಲ  ಉಂಟಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ನ ರಜಾ ಕಾಲದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT