ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು ಶುದ್ಧೀಕರಿಸುವ ಹೊಸ ಯಂತ್ರ

Last Updated 7 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಗೃಹೋಪಯೋಗಿ ವಸ್ತು ತಯಾರಿಕಾ ಕಂಪೆನಿ ಎಲ್‌.ಜಿ ಎಲೆಕ್ಟ್ರಾನಿಕ್ಸ್‌ ಶುದ್ಧನೀರಿಗಾಗಿ ನೂತನ ‘ಸ್ಟೇನ್‌ಲೆಸ್‌ ಸ್ಟೀಲ್ ಆರ್‌ಒ’ ವಾಟರ್ ಪ್ಯೂರಿಫೈಯರ್ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಇದು ಸ್ಟೇನ್‌ಲೆಸ್ ಸ್ಟೀಲ್‌ನ ಟ್ಯಾಂಕ್ ಹೊಂದಿದ್ದು, ಎಂಟು ಹಂತಗಳ ನೀರು ಶುದ್ಧೀಕರಣ ಪ್ರಕ್ರಿಯೆ ನಡೆಯುತ್ತದೆ. ಕೊಠಡಿ ತಾಪಮಾನದಲ್ಲಿ ನೀರು ಶುದ್ಧೀಕರಿಸುವ ತಂತ್ರಜ್ಞಾನವನ್ನು ಕಂಪೆನಿ ಅಭಿವೃದ್ಧಿಪಡಿಸಿದೆ. ಇದು ದೇಶದ ಮೊದಲ ಸ್ಟೇನ್‌ಲೆಸ್ ಸ್ಟೀಲ್ ಆರ್‌ಒ ವಾಟರ್ ಪ್ಯೂರಿಫೈಯರ್ ಎಂದು ಕಂಪೆನಿ ಹೇಳಿಕೊಂಡಿದೆ.
ಇದರ ಬೆಲೆ ₨ ೨೨೯೯೦ರಿಂದ  ₨ ೪೪೨೯೦.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT