ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಹರೂ ಸ್ಮರಿಸಿದ ನರೇಂದ್ರ ಮೋದಿ

Last Updated 27 ಮೇ 2014, 18:43 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪ್ರಧಾನಿ  ಮೋದಿ ಅವರು ಮಾಜಿ ಪ್ರಧಾನಿ ನೆಹರೂ ಅವರ 50ನೇ ಪುಣ್ಯತಿಥಿ ಅಂಗವಾಗಿ ಮಂಗಳವಾರ  ನಮನ ಸಲ್ಲಿಸಿದರು. ನೆಹರೂ ಸಮಾಧಿ ಇರುವ ಶಾಂತಿ­ವನಕ್ಕೆ ತೆರಳಿದ ಅವರು ಪುಷ್ಪ ನಮನ ಸಲ್ಲಿಸಿದರು.

‘ದೇಶದ ಪ್ರಥಮ ಪ್ರಧಾನಿ ಪಂಡಿತ್‌ ಜವಾಹರಲಾಲ್‌ ನೆಹರೂ ಅವರಿಗೆ ಪುಣ್ಯತಿಥಿ ಅಂಗವಾಗಿ ನಮನ ಸಲ್ಲಿಸಿರುವುದಾಗಿ’ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT