ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾಪಡೆಗೆ ಸುನಿಲ್‌ ಲನ್ಬ ನೇಮಕ

Last Updated 31 ಮೇ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರಾಷ್ಟ್ರೀಯ ರಕ್ಷಣಾ ಕಾಲೇಜಿನ ವೈಸ್‌ ಅಡ್ಮಿರಲ್‌ ಸುನಿಲ್‌ ಲನ್ಬ ಅವರನ್ನು ನೌಕಾಪಡೆ ಸಿಬ್ಬಂದಿಯ ಉಪ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾ­ಗಿದೆ. ಲನ್ಬ ಅವರನ್ನು ಈ ಸ್ಥಾನಕ್ಕೆ ನೇಮಿಸುವಂತೆ ಹಿಂದಿನ ಸರ್ಕಾರದ ಅವಧಿಯಲ್ಲಿ ರಕ್ಷಣಾ ಸಚಿವರಾಗಿದ್ದ ಎ.ಕೆ. ಆಂಟನಿ ಅವರು ಶಿಫಾರಸು ಮಾಡಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT