ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾಪಡೆ ಸಿಬ್ಬಂದಿ ಮುಖ್ಯಸ್ಥರಾಗಿ ಅಡ್ಮಿರಲ್‌ ಸುನಿಲ್‌ ಲನ್ಬ

Last Updated 31 ಮೇ 2016, 9:23 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಅಡ್ಮಿರಲ್‌ ಸುನಿಲ್‌ ಲನ್ಬ ಅವರು ನೌಕಾಪಡೆ ಸಿಬ್ಬಂದಿ ಮುಖ್ಯಸ್ಥರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಈ ವೇಳೆ ಗೌರವ ವಂದನೆ ಹಾಗೂ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಅವರು, ರಾಷ್ಟ್ರದ ಕಡಲ ಸುರಕ್ಷತೆ ಮತ್ತು ರಕ್ಷಣೆಗೆ ಬದ್ಧ ಎಂದರು. 

58 ವರ್ಷ ವಯಸ್ಸಿನ ಲನ್ಬ ಅವರು, ನೌಕಾಯಾನ ಹಾಗೂ ನಿರ್ದೇಶನ ತಜ್ಞ.

ಮುಖ್ಯಸ್ಥರಾಗಿದ್ದ ಅಡ್ಮಿರಲ್‌ ಆರ್‌.ಕೆ. ಧೋವನ್‌ ಅವರ ನಿವೃತ್ತಿಯಿಂದಾಗಿ ಈ ಸ್ಥಾನ ತೆರವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT