ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌: ಆಪ್‌ ಮುನ್ನಡೆ, ಅರುಣ್‌ ಜೇಟ್ಲಿಗೆ ಹಿನ್ನಡೆ

Last Updated 16 ಮೇ 2014, 4:40 IST
ಅಕ್ಷರ ಗಾತ್ರ

ಚಂಡಿಗಢ (ಪಿಟಿಐ): ಪಂಜಾಬ್‌ನ 13 ಲೋಕಸಭಾ ಕ್ಷೇತ್ರಗಳ ಪೈಕಿ ಆಮ್‌ ಆದ್ಮಿ ಪಾರ್ಟಿ ನಾಲ್ಕು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಅಮೃತಸರದಿಂದ ಸ್ಪರ್ಧಿಸಿರುವ ಬಿಜೆಪಿಯ ಅರುಣ್‌ ಜೇಟ್ಲಿ ಕಾಂಗ್ರೆಸ್‌ನ ಅಮರಿಂದರ್‌ ಸಿಂಗ್‌ ಅವರ ಎದುರು ಸುಮಾರು 1846 ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ. ಫರಿದ್‌ಕೋಟ್‌, ಫತೇಗರ್‌ ಸಾಹಿಬ್‌, ಪತಿಯಾಲಾ ಮತ್ತು ಸಂಗ್ರೂರ್‌ ಲೋಕಸಭಾ ಕ್ಷೇತ್ರಗಳಲ್ಲಿ ಆಪ್‌ ಮುನ್ನಡೆಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT