ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಟ್ನಾಯಕ್‌ 21ರಂದು ಅಧಿಕಾರ ಸ್ವೀಕಾರ

Last Updated 19 ಮೇ 2014, 19:30 IST
ಅಕ್ಷರ ಗಾತ್ರ

ಭುವನೇಶ್ವರ(ಪಿಟಿಐ): ಬಿಜು ಜನತಾ ದಳದ ಮುಖ್ಯಸ್ಥ ನವೀನ್‌ ಪಟ್ನಾಯಕ್‌ ಅವರು ನೂತನ ಸಚಿವ ಸಂಪುಟದ ಸದಸ್ಯರೊಂದಿಗೆ ಮೇ 21 ರಂದು ಒಡಿಶಾದ ಮುಖ್ಯ­­ಮಂತ್ರಿ­ಯಾಗಿ ಅಧಿ­ಕಾರ ಸ್ವೀಕರಿಸಲಿದ್ದಾರೆ.

ಹಿಂದಿನ ತಮ್ಮ ಸರ್ಕಾರದ­ಲ್ಲಿದ್ದ ಕೆಲವು ಸಚಿವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT