ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಮೇಶ್ವರ್‌ಗೆ ಎಐಸಿಸಿ ಸೂಚನೆ

ಮೂರು ರಾಜ್ಯಗಳಲ್ಲಿ ಪ್ರಚಾರ
Last Updated 16 ಏಪ್ರಿಲ್ 2014, 19:54 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮತದಾನ ಮುಗಿದ ಬಳಿಕ ಗುಜರಾತ್‌, ತಮಿಳುನಾಡು ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರಿಗೆ ಸೂಚಿಸಿದೆ.

ಶುಕ್ರವಾರದ ಬಳಿಕ ಅವರು ಚುನಾವಣಾ ಪ್ರಚಾರಕ್ಕಾಗಿ ಹೊರ ರಾಜ್ಯಗಳಿಗೆ ತೆರಳುವ ಸಾಧ್ಯತೆ ಇದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT