ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆ ಮುಂದೂಡಿಕೆ

Last Updated 26 ಜುಲೈ 2016, 20:16 IST
ಅಕ್ಷರ ಗಾತ್ರ

ಬೆಂಗಳೂರು: ಮುಷ್ಕರದ ಹಿನ್ನೆಲೆಯಲ್ಲಿ ಬುಧವಾರ ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಪರೀಕ್ಷೆಗಳ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ. ಇದೇ 28ರಂದು ನಡೆಯಲಿರುವ ಪರೀಕ್ಷೆಗಳು ಈಗಾಗಲೇ ಪ್ರಕಟವಾಗಿರುವ ವೇಳಾಪಟ್ಟಿಯ   ಪ್ರಕಾರ ನಡೆಯಲಿವೆ.

ವಿವಿಯ ಪಿಎಚ್.ಡಿ ಪ್ರವೇಶ(ಕಲೆ, ಶಿಕ್ಷಣ, ವಾಣಿಜ್ಯ ಮತ್ತು ವ್ಯವಹಾರ) ವಿಷಯಗಳ  ಸಂದರ್ಶನ ಪ್ರಕ್ರಿಯೆಯನ್ನು ಮುಂದೂಡಲಾಗಿದ್ದು, ದಿನಾಂಕವನ್ನು ಅತೀ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗಾಗಿ phd.bangloreuniversity,ac.in ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT