ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪವಾರ್‌ ವಿವರಣೆಗೆ ಆಯೋಗ ಅತೃಪ್ತಿ

Last Updated 1 ಏಪ್ರಿಲ್ 2014, 19:54 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್‌): ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಮತದಾನ ಮಾಡುವಂತೆ ಎನ್‌ಸಿಪಿ ಮುಖಂಡ ಶರದ್‌ ಪವಾರ್‌ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಅವರು ನೀಡಿರುವ ವಿವರಣೆಗೆ ಚುನಾವಣಾ ಆಯೋಗ ಅತೃಪ್ತಿ ವ್ಯಕ್ತಪಡಿಸಿದೆ.

‘ಐಪಿಸಿ ಸೆಕ್ಷನ್‌ 171ಡಿನಲ್ಲಿ ತಿಳಿಸಿರುವ ಅಂಶಗಳನ್ನು ನೀವು ಉಲ್ಲಂಘಿಸಿದ್ದೀರಿ’ ಎಂದು ಆಯೋಗ ಪವಾರ್‌ ವಿರುದ್ಧ  ಕಿಡಿ ಕಾರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT