ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರ್ಕ್‌ ಸ್ವಚ್ಛಗೊಳಿಸಿ

Last Updated 13 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ಮಾಗಡಿ ರಸ್ತೆಯಲ್ಲಿ ಪ್ರಮೋದ್ ಥಿಯೇಟರ್‌ ಎಡಬದಿಯಲ್ಲಿ ಇರುವ ಬಿಬಿಎಂಪಿ ಪಾರ್ಕ್‌ ಸರಿಯಾದ ನಿರ್ವಹಣೆಯಿಲ್ಲದೆ ಹದಗೆಟ್ಟಿದೆ. ಪ್ರತಿದಿನ ಮುಂಜಾನೆ ಸುಮಾರು 100ರಿಂದ 150 ಜನರು ಇಲ್ಲಿಗೆ ವಾಯುವಿಹಾರಕ್ಕಾಗಿ ಬರುತ್ತಾರೆ. ಅವರಲ್ಲಿ ಕೆಲವರು ಪ್ಲಾಸ್ಟಿಕ್‌ ಕವರ್‌, ಮದ್ಯದ ಬಾಟಲಿಗಳನ್ನು ಅಲ್ಲಲ್ಲೇ ಎಸೆದು ಗಬ್ಬೆಬ್ಬಿಸಿದ್ದಾರೆ. ಅಲ್ಲದೇ ಈ ಪಾರ್ಕ್‌ನಲ್ಲಿ ಪಾದಚಾರಿಗಳಿಗೆ ಕುಳಿತುಕೊಳ್ಳಲು ಸರಿಯಾದ ಆಸನದ ವ್ಯವಸ್ಥೆಯೂ ಇಲ್ಲ. ಆದ್ದರಿಂದ ದಯವಿಟ್ಟು ಬಿಬಿಎಂಪಿಯವರು ಈ ಪಾರ್ಕನ್ನು ಸ್ವಚ್ಛಗೊಳಿಸಿ, ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT