ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಣೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು 9 ಸಾವು

Last Updated 29 ಜುಲೈ 2016, 9:25 IST
ಅಕ್ಷರ ಗಾತ್ರ

ಪುಣೆ (ಏಜೆನ್ಸೀಸ್): ನಿರ್ಮಾಣ ಹಂತದಲ್ಲಿರುವ 13 ಮಹಡಿಗಳ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ 9 ಮಂದಿ ಸಾವಿಗೀಡಾಗಿದ್ದಾರೆ.

ಶುಕ್ರವಾರ ಬೆಳಗ್ಗೆ ಕಟ್ಟದ ಮೇಲ್ಮಡಿ ಕುಸಿದಿದ್ದು, ಕಟ್ಟಡ ನಿರ್ಮಾಣ ಕಾರ್ಮಿಕರು ಈ ದುರಂತದಲ್ಲಿ ಮೃತ ಪಟ್ಟಿದ್ದಾರೆ.

ಕಾರ್ಮಿಕರು ಕಟ್ಟಡ ನಿರ್ಮಾಣದ ವೇಳೆ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ? ಎಂಬುದರ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಪುಣೆ ಮೇಯರ್ ಪ್ರಶಾಂತ್ ಜಗ್ತಾಪ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT