ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನರಾರಂಭ ಮಾಡಿ

ಅಕ್ಷರ ಗಾತ್ರ

ಸರ್ಕಾರಿ ಶಾಲೆಗಳಲ್ಲಿ ಹಿಂದೆ ಮಳೆನೀರು ಸಂಗ್ರಹ ಯೋಜನೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿತ್ತು. ಈಗ ಈ ಯೋಜನೆ ನಿಂತುಹೋಗಿದೆ. ರಾಜ್ಯದ ಎಲ್ಲ ಕಡೆ ಈಗ ಮಳೆಯಾಗುತ್ತಿದೆ. ಆದರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ಸರ್ಕಾರಿ ಶಾಲೆಗಳಲ್ಲೂ ಈ ಸಮಸ್ಯೆಯನ್ನು ನಾವು ಎದುರಿಸುತ್ತಿದ್ದೇವೆ.

ಸರ್ಕಾರ ಮಳೆನೀರು ಸಂಗ್ರಹ ಯೋಜನೆಯನ್ನು ಎಲ್ಲ ಸರ್ಕಾರಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಪುನರಾರಂಭ ಮಾಡುವ ಮೂಲಕ ಅಕ್ಷರದಾಸೋಹ, ಸ್ವಚ್ಛತೆ, ಶೌಚಾಲಯ, ಕುಡಿಯುವ ನೀರು, ಶಾಲಾ ಕೈತೋಟಕ್ಕೆ ಅದನ್ನು ಬಳಸಿಕೊಳ್ಳುವಂತೆ ಆಗಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT