ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಸ್ತಕ ಮಳಿಗೆ ನೋಂದಣಿಗೆ ಸೂಚನೆ

Last Updated 23 ಅಕ್ಟೋಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಡಿಕೇರಿಯಲ್ಲಿ ಜನವರಿಯಲ್ಲಿ ನಡೆಯಲಿರುವ ಅಖಿಲ ಭಾರತ 80ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಳಿಗೆಗಳನ್ನು ತೆರೆಯಲು ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ಸಿ.ಕೆ. ರಾಮೇಗೌಡ ತಿಳಿಸಿದ್ದಾರೆ. ನ.11ರ ಒಳಗೆ ಹೆಸರು ನೋಂದಾಯಿಸಬೇಕು.

ಹೆಚ್ಚಿನ ಮಾಹಿತಿಗೆ: ಮೊಬೈಲ್‌: 97417 57291 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT