ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ

Last Updated 1 ಏಪ್ರಿಲ್ 2015, 20:38 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸಿರುವುದರಿಂದ ನಗರ­ದಲ್ಲೂ ಬುಧ ವಾರ ಮಧ್ಯರಾತ್ರಿಯಿಂದಲೇ ಪೆಟ್ರೋಲ್‌ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಿದೆ. 

ನಗರದ ಒಳ ಭಾಗದ ಬಂಕ್‌ಗಳಲ್ಲಿ ಈ ಹಿಂದೆ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ 66.60 ಇತ್ತು. ಇದೀಗ ಬೆಲೆ ಇಳಿಕೆ ಯಾಗಿರುವುದ ರಿಂದ ಪರಿಷ್ಕೃತ ದರ ರೂ 66.05 ಆಗಿದೆ. ಈ ಹಿಂದೆ ರೂ 54.47 ಇದ್ದ ಡೀಸೆಲ್‌ ಬೆಲೆ ಈಗ ರೂ 53.15 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT