ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌, ಡೀಸೆಲ್‌ ದರ ಏರಿಕೆ

Last Updated 30 ಏಪ್ರಿಲ್ 2016, 19:49 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ತೈಲ ನಿಗಮವು  ತೈಲ ಬೆಲೆಯನ್ನು ಹೆಚ್ಚಿಸಿರುವುದರಿಂದ ಪೆಟ್ರೋಲ್‌, ಡೀಸೆಲ್ ಬೆಲೆ  ಏರಿಕೆಯಾಗಿದೆ. ನಗರದ ಬಂಕ್‌ಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ ₹66.87 ಹಾಗೂ ಡೀಸೆಲ್‌ಗೆ ₹54.02 ಆಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT