ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್‌ ದರ 54 ಪೈಸೆ ಇಳಿಕೆ

Last Updated 30 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರು­ವಂತೆ ಪೆಟ್ರೋಲ್‌ ದರದಲ್ಲಿ ಲೀಟರ್‌ಗೆ 54 ಪೈಸೆ ಕಡಿತವಾಗಿದೆ.

ಐದು ವರ್ಷದಲ್ಲಿ ಮೊದಲ ಬಾರಿಗೆ ಡೀಸೆಲ್‌ ಬೆಲೆಯಲ್ಲಿಯೂ ಇಳಿಕೆಯಾಗುವ ಸಾಧ್ಯತೆ ಇದ್ದು, ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧ­ವಾರ ಮರಳಿದ ನಂತರ ಅದರ ಕುರಿತು ತೀರ್ಮಾನ ತೆಗೆದುಕೊಳ್ಳ­ಲಾಗುವುದು ಎನ್ನಲಾಗಿದೆ.

ಸ್ಥಳೀಯ ಮಾರಾಟ ತೆರಿಗೆ (ವ್ಯಾಟ್‌) ಹೊರತುಪಡಿಸಿ ಪೆಟ್ರೋಲ್‌ 54 ಪೈಸೆಯಷ್ಟು ಅಗ್ಗವಾಗಿದೆ. ದೆಹಲಿಯಲ್ಲಿ 65 ಪೈಸೆಯಷ್ಟು ಪೆಟ್ರೋಲ್‌ ದರ ಇಳಿಕೆಯಾಗಿದೆ. ಮುಂಬೈನಲ್ಲಿ 68 ಪೈಸೆಯಷ್ಟು ಬೆಲೆ ಕಡಿಮೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT